Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ನಿಧನ

0

ಹೈದರಾಬಾದ್: ‘ಅಮೃತವರ್ಷಿಣಿ’ ಖ್ಯಾತಿಯ ಹಿರಿಯ ನಟ ಶರತ್ ಬಾಬು ನಿಧನರಾಗಿದ್ದಾರೆ‌. ಅವರು ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಹೈದರಾಬಾದ್‌ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು‌. ಶರತ್ ಬಾಬು ನಿಧನಕ್ಕೆ ಸಿನಿ ಲೋಕದ ನಟ-ನಟಿಯರು ಕಂಬನಿ ಮಿಡಿದಿದ್ದಾರೆ.

Leave A Reply

Your email address will not be published.