ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ NATS ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ ಮುಗಿದಿರಬೇಕು.
ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನ ಏಪ್ರಿಲ್ 12,
ಈ ಹೆಚ್ಚಿನ ಮಾಹಿತಿಗಾಗಿ: https://portal.mhrdnats.gov.in/boat/login/user login.action ಭೇಟಿ ನೀಡಿ.