ಹೈದರಾಬಾದ್: ಚಂದ್ರಯಾನ-3 ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಮೈಲಿಗಲ್ಲಿನತ್ತ ಸಾಗಿದೆ. ಸೂರ್ಯ ಗ್ರಹದ ಬಗ್ಗೆ ಅಧ್ಯಯನ ಮಾಡಲು ಆದಿತ್ಯ- L 1 ಮಿಷನ್ ರಾಕೆಟ್ ಈಗಷ್ಟೇ ಸೂರ್ಯನತ್ತ ತಯಾರಾಗಿ ನಿಂತಿದೆ. ಜಗತ್ತಿಗೇ ಬೆಳಕು ಮತ್ತು ಶಕ್ತಿ ಕೊಡುವ ಸೂರ್ಯನಲ್ಲಿ ಇಪ್ಪತ್ನಾಲ್ಕು ಗಂಟೆಗಳ ಕಾಲವೂ ನಡೆಯುವಂಥ ಪ್ರಕ್ರಿಯೆಗಳು ಏನು? ಸೂರ್ಯನ ಶಾಖ, ಬೆಳಕು ಉಂಟಾಗಲು ಅದರ ಹಿಂದಿನ ರಾಸಾಯನಿಕ ಕ್ರಿಯೆ ಎಂಥದು? ಸೂರ್ಯನ ಜಾಜ್ವಲ್ಯತೆಗೆ ಕಾರಣವಾದ ಹೀಲಿಯಂ ಉತ್ಪಾದನೆಯ ಮೂಲ ಧಾತುವಿನ ಕಣಗಳೆಂಥವು? ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ತಕ್ಕ ಉತ್ತರ ಕಂಡುಕೊಳ್ಳುವ ಒಂದು ಪ್ರಯೋಗಾತ್ಮಕ ಯತ್ನ ಇದಾಗಿದೆ. ಚಂದ್ರಯಾನ-3 ಯಶಸ್ಸಿನಂತೆ ಈ ಯೋಜನೆ ಕೂಡ ಯಶಸ್ಸು ಕಾಣಲಿ ಎಂಬುದು ಸಮಸ್ತ ಭಾರತೀಯರ ಆಶಯವಾಗಿದೆ.
[vc_row][vc_column]
BREAKING NEWS
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!
- ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು!
- ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಮೌನ ಮುರಿದ ನಟ ದರ್ಶನ್