Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ!

0

ಕೊಡಗು: ಭಾರತೀಯರೊಬ್ಬರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕನ್ನಡತಿಯಾಗಿರುವ ಕೊಡಗು ಮೂಲದ ಚರಿಷ್ಮಾ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಮಾದಪ್ಪ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಡ್ರೋನ್‌ ಮೂಲಕ ರಕ್ತ ರವಾನೆ; ವೈದ್ಯಕೀಯ ಕ್ಷೇತ್ರದಲ್ಲಿ ICMR ಮತ್ತೊಂದು ಮೈಲಿಗಲ್ಲು

ಚರಿಷ್ಮಾ ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ‌ ಮಾದಪ್ಪ ಗುರುತಿಸಿಕೊಂಡಿದ್ದಾರೆ.

Leave A Reply

Your email address will not be published.