Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?

0

 

 

ನವದೆಹಲಿ. ಲೋಕಸಭೆ ಚುನಾವಣೆಗೆ ಬಿಜೆಪಿ (BJP) ಜೊತೆ ಜಂಟಿಯಾಗಿ ಸಮರಕ್ಕಿಳಿಯಲು ಜೆಡಿಎಸ್ (JDS) ನಿರ್ಧರಿಸಿದೆ. ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮೈತ್ರಿಗೆ ಮುನ್ನುಡಿ ಬರೆದಿದ್ದಾರೆ.

ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಹೋದರ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್, ಸಾ.ರಾ.ಮಹೇಶ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಲಿದ್ದಾರೆ.

Leave A Reply

Your email address will not be published.