ಉಡುಪಿ : ಹೊಸ ಸರ್ಕಾರ ರಚನೆ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸುತ್ತಿದ್ದಾರೆ.ಈ ಸಂದರ್ಭ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯೂ ಇದೆ. ಕಳೆದ ಒಂದು ವಾರದಿಂದ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ, ರಾಷ್ಟಮಟ್ಟದಲ್ಲಿ ಸುದ್ದಿಯಲ್ಲಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ. ಸಿಎಂ ಸಿದ್ಧರಾಮಯ್ಯ ಅವರು ಬೆಳಿಗ್ಗೆ 11.30 ಗಂಟೆಗೆ ಪಡುಬಿದ್ರಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಪಂಚಾಯತ್ ನಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ನಂತರ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ನಿರ್ಗಮಿಸಲಿದ್ದಾರೆ. ಉಡುಪಿ ಕಾಲೇಜು ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿರುವ ಹಿನ್ನಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರ ಭೇಟಿ ಸಂದರ್ಭದಲ್ಲಿ ಬಿಜೆಪಿ, ಹಿಂದೂಪರ ಸಂಘಟನೆಗಳು ಕಪ್ಪು ಬಟ್ಟೆ ತೋರಿಸಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ.
[vc_row][vc_column]
BREAKING NEWS
- ಪಾಕ್ ನಲ್ಲಿ ಪ್ರಬಲ ಭೂಕಂಪ ಸಾಧ್ಯತೆ : ಭವಿಷ್ಯ ನುಡಿದ ವಿಜ್ಞಾನಿ
- ‘ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ’- ಸಿಎಂ
- ಶಿವಮೊಗ್ಗದ: ಸೆಕ್ಷನ್ 144 ನಿಷೇಧಾಜ್ಞೆ ಕೊಂಚ ಸಡಿಲಿಸಿದ ಪೊಲೀಸ್ – ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
- ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ- ಯುಕೆಜಿ ವಿದ್ಯಾರ್ಥಿ ಸಾವು
- ಬೆಂಗಳೂರು: ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳಿಗೆ ಶಾಕ್ ಕೊಟ್ಟ ಐಟಿ ಅಧಿಕಾರಿಗಳು
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?