Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು ಸಿಎಂ ಸಿದ್ದರಾಮಯ್ಯ –ಡಿಕೆಶಿ ಮೈಸೂರಿಗೆ

0

 

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು  ಮೈಸೂರಿಗೆ ಆಗಮಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ 11 ಗಂಟೆಗೆ ರಸ್ತೆ ಮೂಲಕ ತವರು ಜಿಲ್ಲೆ ಮೈಸೂರಿಗೆ ಆಗಮಿಸಲಿದ್ದು, ಮೂರು ದಿನ ಸಾಂಸ್ಕೃತಿಕ ನಗರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಮಧ್ಯಾಹ್ನ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದಲ್ಲಿರುವ ಕಣ್ಣಿನ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಸಂಜೆ ಏಳು ಗಂಟೆಗೆ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Leave A Reply

Your email address will not be published.