ಬೆಂಗಳೂರು: ನಟ ವಿಜಯ ರಾಘವೇಂದ್ರ ಕುಮಾರ್ ಅವರ ಪತ್ನಿ ಸ್ಪಂದನ ಅವರು ನಿಧನರಾಗಿ ಇಂದಿಗೆ 11 ದಿನವಾಗಿದ್ದು, ಇಂದು ಬೆಂಗಳೂರಿನ ಯಂಗ್ ಸ್ಟರ್ ಕಬ್ಬಡ್ಡಿ ಕ್ರೀಡಾಂಗಣದಲ್ಲಿ ಅವರ ಉತ್ತರಕ್ರಿಯೆ ನಡೆಯುತ್ತಿದೆ. ಆಗಸ್ಟ್ 6 ರಂದು ಬ್ಯಾಂಕಾಕ್ ನಲ್ಲಿ ಸ್ಪಂದನ ಹೃದಯಾಘಾತದಿಂದ ಮೃತಪಟ್ಟಿದ್ದರು. ನಂತರ ಅವರ ಮೃತ ದೇಹವನ್ನು ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇಂದು ಅವರ 11ನೇ ದಿನದ ಉತ್ತರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಬಿಎಂಪಿಯ ಯಂಗ್ ಸ್ಟಾರ್ ಕಬ್ಬಡ್ಡಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಮಾಡಿಕೊಂಡಿದ್ದು, ಸದ್ಯದಲ್ಲೇ ಸ್ಪಂದನ ಅವರ ಉತ್ತರ ಕ್ರಿಯೆ ಹಾಗೂ ವಿವಿಧ ಕಾರ್ಯ ವಿಧಾನಗಳು ನಡೆಯಲಿವೆ. ಈ ಸಂಬಂಧ ಕುಟುಂಬದ ಸದಸ್ಯರು ಸಂಬಂಧಿಕರು ಸೇರಿದಂತೆ ಸುಮಾರು 300 ರಿಂದ 400 ಜನ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.
[vc_row][vc_column]
BREAKING NEWS
- ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಜಮ್ಮು ಕಾಶ್ಮೀರದ ಡೆಪ್ಯುಟಿ ಎಸ್ಪಿ ಅರೆಸ್ಟ್
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?