ಉಡುಪಿ : ಸ್ವಲ್ಪ ವಿಳಂಬ ಆಗಿರಬಹುದು, ಆದರೆ ಯಾರೂ ಕೂಡ ಇದಕ್ಕೆ ಖುಷಿ ಪಡಬೇಕಾದ ಅಗತ್ಯವಿಲ್ಲ. ಇನ್ನು ಎರಡು ಮೂರು ದಿನಗಳ ಒಳಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿಜ, ಸ್ವಲ್ಪ ವಿಳಂಬ ಆಗಿದೆ. ಆದರೆ ಭ್ರಷ್ಟಾಚಾರ ಮತ್ತು ಇತರ ಅವ್ಯವಹಾರಗಳಲ್ಲಿ ಸರಕಾರವನ್ನು ತುದಿಗಾಲದಲ್ಲಿ ನಿಲ್ಲುವಂತೆ ಮಾಡಿದ್ದೇವೆ. ಈಗ ಇರುವ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಮರ್ಥ ವಿರೋಧ ಪಕ್ಷವಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ಇನ್ನೆರಡು ಮೂರು ದಿನಗಳಲ್ಲಿ ನಾಯಕನ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್