ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ – ಏರ್ ಲಿಫ್ಟ್

ಬೆಂಗಳೂರು: ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತ ಸಂಭವಿಸಿದೆ. ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತವಾಗಿತ್ತು. ಆದರೆ ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಣೆಗೊಂಡಿದೆ. ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ ಶ್ರೀಲಂಕಾದಲ್ಲಿರುವ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಅಲ್ಲಿ ಖ್ಯಾತ ಹೃದಯತಜ್ಞ ಡಾ. ದೇವಿಶೆಟ್ಟಿ ಅವರು ಕಸ್ತೂರಿ ರಂಗನ್ ಅವರ ಆರೋಗ್ಯದ ಬಗ್ಗೆ … Continue reading ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ – ಏರ್ ಲಿಫ್ಟ್