ಬೆಂಗಳೂರು: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿರ್ಧಾರವನ್ನು ಅಲ್ಲಿನ ಪಾಲಿಕೆ ಕೈಗೊಳ್ಳಲಿದ್ದು, ಇದರಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.ನಗರದಲ್ಲಿಂದು ಪೊಲೀಸ್ ಕಮಿಷನರೇಟ್ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಹುಬ್ಬಳ್ಳಿಯ ಈದ್ಗಾ ಮೈದಾನ ಜಾಗ ಪಾಲಿಕೆಗೆ ಸಂಬಂಧಿಸಿದ್ದು. ಅಲ್ಲಿ ಈ ಬಾರಿಯೂ ಗಣೇಶೋತ್ಸವ ಆಚರಣೆ ಮಾಡಬೇಕೋ, ಇಲ್ಲವೋ ಎಂಬುದನ್ನು ಪಾಲಿಕೆಯೇ ನಿರ್ಧಾರ.
[vc_row][vc_column]
BREAKING NEWS
- ಮತ್ತೆ ಮತ್ತೆ ಟೀ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ! ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ?
- ಮಣಿಪುರದ ಬುಲೆಟ್ಗಳ ಬಗ್ಗೆ ಏನಾದರೂ ಹೇಳಿ: ಪ್ರಧಾನಿಗೆ ಅಭಿನಂದನೆ ತಿಳಿಸಿದ ಶಾಸ್ತ್ರಿಗೆ ಎನ್ಸಿಪಿ ಚಾಟಿ
- ಚಿಕ್ಕಮಗಳೂರು ವಕೀಲರ ಮೇಲೆ ದಾಖಲಾದ ಎಫ್ಐಆರ್ ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್
- ವೀರ ಮರಣ ಹೊಂದಿದ ಅರ್ಜುನನಿಗೆ ಇಂದು ಸರ್ಕಾರಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಂಸ್ಕಾರ
- ಹೃದಾಯಾಘಾತ ಹಾಗೂ ಹಠಾತ್ ಸಾವಿನ ಸಂಖ್ಯೆಲ್ಲಿ ಹೆಚ್ಚಳ
- ಪಾಕಿಸ್ತಾನದ ಉಗ್ರರಿಗೆ ಅನಾಮಿಕನ ಕಾಟ – ಮುಂಬೈ ದಾಳಿ ಉಗ್ರನಿಗೆ ಜೈಲಲ್ಲೇ ವಿಷ
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ