Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಈ ಕಾರಣಕ್ಕೆ ಮೈಸೂರು ದಸರ ಸರಳ.!  ಡಾ.ಹೆಚ್.ಸಿ ಮಹದೇವಪ್ಪ

0

 

ಬೆಂಗಳೂರು: ಮುಂಗಾರು ಮಳೆ ಕೊರತೆಯ ಕಾರಣದಿಂದಾಗಿ ರಾಜ್ಯಾಧ್ಯಂತ ಬರ ಆವರಿಸಿದೆ. 195 ತಾಲ್ಲೂಕುಗಳು ಬರಪೀಡಿತ ಅಂತ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಹಿನ್ನಲೆಯಲ್ಲಿ ಈ ವರ್ಷ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸೋದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತ ಡಾ.ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಅಂತ ತಿಳಿಸಿದ್ದಾರೆ.

Leave A Reply

Your email address will not be published.