ದಾವಣಗೆರೆ, : ದಾವಣಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, 66 ಕೆ.ವಿ. ಮಾಯಕೊಂಡ, ಆವರಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಮಾರ್ಗಗಳಲ್ಲಿ ಅಡಚಣೆ ಉಂಟಾಗುವುದರಿಂದ ಡಿ.16 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆವರಗೆರೆ ಫೀಡರ್ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಮೆಳ್ಳಕಟ್ಟೆ ಫೀಡರ್ ವ್ಯಾಪ್ತಿಯ ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಕಾಡಜ್ಜಿ ಫೀಡರ್ ವ್ಯಾಪ್ತಿಯ ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಮಾಯಕೊಂಡ ಫೀಡರ್ ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ,ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.