Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಉಡುಪಿ: ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಧಿಕಾರಿ ಚಾಲನೆ

0

ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಚಾಲನೆ ನೀಡಿದರು.

ಅತಿ ಹೆಚ್ಚು ಎದೆ ಹಾಲು ದಾನ ಮಾಡಿ ವಿಶ್ವ ದಾಖಲೆ ನಿರ್ಮಿಸಿದ ಮಹಿಳೆ: ವಿಡಿಯೋ ವೈರಲ್

ಅಡಿಷನಲ್ ಮೇಜರ್ ಜನರಲ್ ಅರ್. ಆರ್. ರೈನಾ, ಮಂಗಳೂರು ಸೇನಾ ನೇಮಕಾತಿ ವಿಭಾಗದ ಕರ್ನಲ್ ಅನುಜ್ ಗುಪ್ತ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಉಪಸ್ಥಿತರಿದ್ದರು.

Leave A Reply

Your email address will not be published.