Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಉಡುಪಿ: ನೂತನ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ

0

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧಿಕಾರ ಸ್ವೀಕರಿಸಿದರು.

ಜಪಾನ್: ರಾಕೆಟ್ ಇಂಜಿನ್ ಸ್ಫೋಟ- ವಿಜ್ಞಾನಿಗಳ ಪರೀಕ್ಷೆಯ ವೇಳೆ ಅವಘಡ

ಉಡುಪಿ ಜಿಲ್ಲಾದಿಕಾರಿ ಕಚೇರಿ ರಜತಾದ್ರಿಯಲ್ಲಿ ನಿರ್ಗಮಿತ ಜಿಲ್ಲಾದಿಕಾರಿ ಕೂರ್ಮಾ ರಾವ್ ಅದಿಕಾರ ಹಸ್ತಾಂತರಿಸಿ, ಹೂಗುಚ್ಛ‌ ನೀಡುವ ಮೂಲಕ ನೂತನ ಜಿಲ್ಲಾದಿಕಾರಿಯವರಿಗೆ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾದಿಕಾರಿ ವೀಣಾ ಬಿ ಎನ್ ಉಪಸ್ಥಿತರಿದ್ದರು.

Leave A Reply

Your email address will not be published.