Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು: ಉಳ್ಳಾಲದಲ್ಲಿ ಯು.ಟಿ ಖಾದರ್​​ ಗೆಲುವು

0

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ (Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು ಇದೀಗ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ.

ರಾಜ್ಯ ಮಾತ್ರವಲ್ಲದೆ. ಈಡಿ ದೇಶವೇ ಕಾಯುತ್ತಿದ್ದ, ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಉಳ್ಳಾಲದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಯು.ಟಿ ಖಾದರ್​​​ ಗೆದ್ದಿದ್ದಾರೆ.

ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ- ನಿಜವಾಯ್ತಾ ಕೋಡಿಮಠ ಶ್ರೀ ಹೇಳಿದ ಚುನಾವಣಾ ಭವಿಷ್ಯ.!

ಇನ್ನೂ ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಉಳ್ಳಾಲದ ಪ್ರಬಲ ಸ್ಪರ್ಧಿಲಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿಯಲ್ಲಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

 

 

 

Leave A Reply

Your email address will not be published.