ಬೆಂಗಳೂರು: ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದಾರೆ. ಕೆ.ಆರ್ ನಗರ ಕಿಡ್ನಾಫ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ರೇವಣ್ಣ ಅವರಿಗೆ ನೋಟೀಸ್ ನೀಡಿತ್ತು. ಪ್ರಜ್ವಲ್ ರೇವಣ್ಣ ಸದ್ಯ ಕಸ್ಟಡಿಯಲ್ಲಿದ್ದಾರೆ. ಇದೇ ವೇಳೆ ಎಚ್ ಡಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.