Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು

0

ಗ್ವಾಲಿಯರ್‌ : ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಶೋಕ ಚೌರಾಸಿಯಾ ತಿಳಿಸಿದ್ದಾರೆ.

ಉಡುಪಿ: ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಜಿಲ್ಲಾಧಿಕಾರಿ ಚಾಲನೆ

ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.