Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಐದು ಗ್ಯಾರೆಂಟಿ ಯೋಜನೆಗಳಿಂದ ಈ ಕುಟುಂಬಗಳಿಗೆ ಇಷ್ಟು ಪ್ರಯೋಜನ.!

0

 

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರೆಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಕುಟುಂಬಕ್ಕೆ ಬಹಳ ಪ್ರಯೋಜನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಈ ಕ್ರಮದಿಂದಾಗಿ ಪ್ರತಿ ಕುಟುಂಬಕ್ಕೂ ತಿಂಗಳಿಗೆ ₹5,000 ಸಿಗುತ್ತಿದ್ದು, ಇದರಿಂದ ಅವರ ಆರ್ಥಿಕ ಸ್ಥಿತಿ ಸುಧಾರಿಸಲಿದೆ ಎಂದಿದ್ದಾರೆ.

ಆರ್ಥಿಕ ಚಟುವಟಿಕೆಗಳೂ ಗರಿಗೆದರುವುದರಿಂದ, ರಾಜ್ಯದ ಜಿಡಿಪಿಯೂ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.