Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ: ಹವಾಮಾನ ಇಲಾಖೆ.!

0

 

ಬೆಂಗಳೂರು: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಗೆಯೇ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Leave A Reply

Your email address will not be published.