Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: CM ಬೊಮ್ಮಾಯಿ ಆಕ್ರೋಶ.!

0

 

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂನಲ್ಲಿದ್ದರೂ ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು CM ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು ಇದು 2 ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನ.

ಮಹಾರಾಷ್ಟ್ರ ಉದ್ಧಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಗಡಿ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ ಎಂದಿದ್ದಾರೆ.

Leave A Reply

Your email address will not be published.