ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ,ವೇತನ- ₹83,000

ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ  ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಹುದ್ದೆಗಳು ಹಾಗೂ ಹುದ್ದೆಯ ಹೆಸರು

ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1)- 30

Advertisement

ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲು ಸ್ಥಾನದ ಹುದ್ದೆಗಳು- 12

ವೇತನ

₹83,700 ರಿಂದ ₹1,55,200

ಅರ್ಜಿ ಶುಲ್ಕ

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 300 ರೂ.ಗಳು

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು- 600 ರೂ.ಗಳು

ಮಾಜಿ ಸೈನಿಕರಿಗೆ -50 ರೂಪಾಯಿಗಳು

ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- ವಿನಾಯಿತಿ ಇದೆ.

ಶೈಕ್ಷಣಿಕ ವಿದ್ಯಾರ್ಹತೆ

ಇಂಜಿನಿಯರ್ ಪದವಿಯಲ್ಲಿ ಸಿವಿಲ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ ಮತ್ತು ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಭ್ಯಾಸ ಮಾಡಿರಬೇಕು. ಡಿಪ್ಲೋಮಾದಲ್ಲಿ ಡಿಗ್ರಿ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ

ಸ್ಪರ್ಧಾತ್ಮಕ ಪರೀಕ್ಷೆ

ವ್ಯಕ್ತತ್ವ ಪರೀಕ್ಷೆ

ವಯೋಮಿತಿ/ ಸಡಿಲಿಕೆ

ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು

ಸಾಮಾನ್ಯ ಅಭ್ಯರ್ಥಿಗಳಿಗೆ- 35 ವರ್ಷ

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 38 ವರ್ಷ

ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- 40 ವರ್ಷ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ- 03 ಅಕ್ಟೋಬರ್ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 04 ನವೆಂಬರ್ 2024

ಈ ಹುದ್ದೆಗೆ ಸಂಬಂಧಿಸಿದ ಲಿಂಕ್-https://drive.google.com/file/d/1JtOQ3JQxcaVGuFxlzA5ekAQlhWej6z0V/view

ಅಭ್ಯರ್ಥಿಗಳಿಗೆ ಈ ಲಿಂಕ್- https://drive.google.com/file/d/1DMB0IVS5A8U3IyqWAmfD4JJ0zYA8rfBA/view

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement