ಗದಗ : ಕೆಎಸ್ಆರ್ ಟಿಸಿ ಬಸ್ ಒಂದರ ಹಿಂಬದಿ ಚಕ್ರವೊಂದು ಕಳಚಿ ಬಿದ್ದ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದ ಬಳಿ ನಡೆದಿದೆ.
ಕೆಎಸ್ಆರ್ ಟಿಸಿ ಬಸ್ ಗದಗದಿಂದ ನರಗುಂದಕ್ಕೆ ಹೊರಟಿದ್ದ ಬಸ್‌ನ ಚಕ್ರ ಕಳಚಿ ಬಿದ್ದರೂ ಹತ್ತಾರು ಮೀಟರ್ ಮುಂದಕ್ಕೆ ಚಲಿಸಿದೆ. ಹಿಂಬದಿಯ ಡಬಲ್ ಚಕ್ರದ ಪೈಕಿ ಒಂದು ಚಕ್ರ ದಿಢೀರ್ ಕಳಚಿರುವ ದೃಶ್ಯ ಹಿಂಬದಿಯಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ.