Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

0

ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಜಯಗಲಿಸಿದ್ದು ಅದರ ಸಂಭ್ರಮದಲ್ಲಿ ಪಾಲ್ಗೊಂಡ ಕೆಲವರು ಪಾಕಿಸ್ತಾನ್​​ ಜಿಂದಾಬಾದ್​ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಜಿಂದಾಬಾದ್​ ಘೋಷಣೆ ಕೂಗಿರುವುದಕ್ಕೆ ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಶಾಸಕಾಂಗ ಪಕ್ಷದ ಸಭೆ : ಇಂದೇ ನಿರ್ಧಾರವಾಗುತ್ತೇ ಮುಂದಿನ ಸಿಎಂ !

ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರ ಹೊರಗೆ ಮಧ್ಯಾಹ್ನ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದು, ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿದ್ದರು.

Leave A Reply

Your email address will not be published.