ಉಡುಪಿ: ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.ನಿನ್ನೆ ಈ ಸಂಬಂಧ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಇಂದು ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ತಂಡವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿ ಸೂಕ್ತ ಮಾಹಿತಿ ಪಡೆದುಕೊಂಡಿತು. ತನಿಖಾ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳೂ ಇವೆ. ಬಳಿಕ ತನಿಖಾಧಿಕಾರಿಗಳು ಘಟನೆಯ ಸಂಪೂರ್ಣ ವಿವರಗಳನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಸಿಐಡಿ ತಂಡದ ನೇತೃತ್ವವನ್ನು ಅಂಜುಮಾಲಾ ನಾಯಕ್ ವಹಿಸಿದ್ದಾರೆ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ