ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ. ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು. ನಾಳೆ ಏ.9 ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ .! ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಸಾವು.! ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾಡಿಗೆಗೆ ತೆರಳಿ … Continue reading ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು