Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಿರಿಯ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

0

 

ದಾವಣಗೆರೆ : ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ ಕಿರಿಯ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.nic.in CxÀªÁ www.ssckkr.kar.nic.inಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್.16 ಕೊನೆಯದಿನವಾಗಿರುತ್ತದೆ.  30 ವರ್ಷದ ವಯೋಮಾನವಾರಗಿರಬೇಕು. ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.08025502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. 7406323294ಗೆ ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

Leave A Reply

Your email address will not be published.