ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡನೆ ಮಾಡುತ್ತಿದ್ದಾರೆ. . ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್ನಲ್ಲಿ ಘೋಷಿಸಿದ್ದಾರೆ.