Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಕೇರಳಕ್ಕೆ ಜೂ. 4ರಂದು ಮುಂಗಾರು ಆಗಮನ: ಹವಾಮಾನ ಇಲಾಖೆ

0

ನವದೆಹಲಿ: ಈ ಬಾರಿ ಮುಂಗಾರು ಆಗಮನ ಸ್ವಲ್ಪ ವಿಳಂಬವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿ ಬೇಸಿಗೆ ದೊಡ್ಡದಾಗುವ ಸಾಧ್ಯತೆ ಇದೆ.

‘ಒಳ್ಳೆಯ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ’- ಶೋಭಾ ಕರಂದ್ಲಾಜೆ

ಸಾಮಾನ್ಯವಾಗಿ ಮುಂಗಾರು ಜೂನ್ 1ಕ್ಕೆ ಕೇರಳ ಪ್ರವೇಶಿಸುತ್ತದೆ. ಇದರಲ್ಲಿ 7 ದಿನ ಏರುಪೇರು ಆಗುವ ಸಾಧ್ಯತೆ ಇರುತ್ತದೆ. ಕಳೆದ ವರ್ಷ ಮೇ 29ಕ್ಕೆ ಮುಂಗಾರು ಪ್ರವೇಶಿಸಿತ್ತು. 2021 ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 20019ರಲ್ಲಿ ಜೂನ್ 8 ಹಾಗೂ 2018 ರಲ್ಲಿ ಮೇ 29ಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಿತ್ತು.

ಈ ಬಾರಿ ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ನಂತರ ಕರ್ನಾಟಕ ಪ್ರವೇಶಿಸಲಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹೇಳಲಾಗಿದೆ.

Leave A Reply

Your email address will not be published.