Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕೊಡಗು: ಎ.ಡಿ.ಸಿ ನಂಜುಂಡೆ ಗೌಡ ಮನೆಗೆ ಲೋಕಾಯುಕ್ತ ದಾಳಿ

0

ಕೊಡಗು ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಅಪರ ಜಿಲ್ಲಾಧಿಕಾರಿ ನಂಜುಂಡೆ ಗೌಡ ಮನೆಗೆ ಆ.17 ರ ಮುಂಜಾನೆ 4 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ನಗದು ಪತ್ತೆಯಾಗಿದೆ. ಇನ್ನೂ ಹೆಚ್ಚಿನ ಶೋಧ ಮುಂದುವರೆಸಿದ್ದಾರೆ.

 

Leave A Reply

Your email address will not be published.