Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಖಾಲಿ ನಿವೇಶನ ಹಂಚಿಕೆಗೆ ಆರ್ಜಿ ಆಹ್ವಾನ

0

 

ಚಿತ್ರದುರ್ಗ: ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ನಗರ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿಯಲ್ಲಿ ಒಟ್ಟು ಅರ್ಹ 75 ಫಲಾನುಭವಿಗಳಿಗೆ ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಹಂಚಲು ಈ ಹಿಂದೆ ಅರ್ಜಿ ಕರೆಯಲಾಗಿತ್ತು.

ಇದರಲ್ಲಿ 49 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.  ಉಳಿದ 26 ವಸತಿ ಸೌಲಭ್ಯಗಳಿಗೆ ಸೆಪ್ಪೆಂಬರ್ 1 ಒಳಗಾಗಿ ಹೊಸದುರ್ಗ ಪುರಸಭೆಗೆ ನಿಗದಿತ ನಮೂನೆಯಲ್ಲಿ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಪರಿಶಿಷ್ಟ ಜಾತಿ 2, ಪರಿಶಿಷ್ಟ ಪಂಗಡ 4 ಹಾಗೂ ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗಕ್ಕೆ 20 ವಸತಿ ನಿವೇಶನಗಳನ್ನು ಮೀಸಲಿರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವಸತಿ ಶಾಖೆ ಸಂಪರ್ಕಿಸಬಹುದು ಎಂದು ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.