Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಖಾಸಗಿ ಬಸ್-ಕಾಂಕ್ರೀಟ್ ಮಿಕ್ಸರ್ ವಾಹನ ಢಿಕ್ಕಿ; ಹಲವು ಮಂದಿಗೆ ಗಾಯ

0

ಉಡುಪಿ: ಬೆಂಗಳೂರಿನಿಂದ ಮಣಿಪಾಲ ಮಾರ್ಗವಾಗಿ ಉಡುಪಿ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಲವಾರು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕುಂಜಿಬೆಟ್ಟು ಸಮೀಪ ಶನಿವಾರ (ಮೇ.13)ಬೆಳಗ್ಗೆ ಸಂಭವಿಸಿದೆ.

Karnataka Elections Result 2023: ಕಾಂಗ್ರೆಸ್‌ಗೆ ಮುನ್ನಡೆ; ಕಾರ್ಯಕರ್ತರ ಸಂಭ್ರಮ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕರ ನಿಯಂತ್ರಣ ತಪ್ಪಿ ಬ್ರೇಕ್ ವ್ಯೆಫಲ್ಯ ಆದ ಕಾರಣ ಈ ಘಟನೆ ನಡೆದಿದೆ ಎನ್ಬಲಾಗಿದೆ. ಟ್ರಾಫಿಕ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Leave A Reply

Your email address will not be published.