Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಗುಜರಾತ್‌: ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ಅಪಘಾತದಲ್ಲಿ ಮೃತ್ಯು

0

ಅಹಮದಾಬಾದ್: ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಅವರು ರಸ್ತೆ ಅಪಘಾತದಲ್ಲಿ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ನ ಅವರು ಪ್ರಯಾಣಿಸುತ್ತಿದ್ದ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ವಂಡಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಬೆಂಗಳೂರು: ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ

ವಘಾಸಿಯಾ ಅವರು ಸಾವರಕುಂಡ್ಲಾ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ  ಶಾಸಕರಾಗಿದ್ದರು, ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Leave A Reply

Your email address will not be published.