Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಗೆಳತಿಯನ್ನು ಅರೆಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿದ ಪಾಪಿ..!

0

ಜಾರ್ಖಂಡ್‌: ತನ್ನ ಗೆಳತಿಯನ್ನು ಮನೆಗೆ ಕರೆಸಿ ಹಲ್ಲೆ ನಡೆಸಿ ರಾತ್ರಿಯಿಡೀ ಮರಕ್ಕೆ ಬೆತ್ತಲೆಯಾಗಿ ಕಟ್ಟಿ ಹಾಕಿದ ಘಟನೆ ಜಾರ್ಖಂಡ್‌ನ ಗಿರಿದಿಹ ಜಿಲ್ಲೆಯಲ್ಲಿ ನಡೆದಿದೆ.

ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ವರದಿಯಾಗಿದೆ. ಗೆಳೆಯನ ಜೊತೆ ಆತನ ತಂದೆ-ತಾಯಿ ಮತ್ತು ಮಲತಾಯಿ ಕೂಡ ಹಲ್ಲೆ ನಡೆಸಿ ಅರೆಬೆತ್ತಲೆಯಾಗಿ ಮರಕ್ಕೆ ಕಟ್ಟಿ ಹಾಕಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೂರಿನ ಅನ್ವಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

Leave A Reply

Your email address will not be published.