ಗೋ ರಕ್ಷಣೆ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಡಿಸಿ ಮಂಡ್ಯದ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿಯನ್ನ ಬಂಧಿಸಲಾಗಿದೆ. ನಗರದ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
[vc_row][vc_column]
BREAKING NEWS