ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪಿಎ ಸರ್ದಾರ್ ಸರ್ಫರಾಜ್ ಖಾನ್ ಮನೆ ಮೇಲೆ ಲೋಕಾಯುಕ್ತ ದಾಳಿ.! ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದರೆ. ಆದರೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 25-12-2025 ದಿನದ … Continue reading ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು