ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಕೆಎಎಸ್‌ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನ- ಮಾರ್ಚ್‌ 3 ಕೊನೆಯ ದಿನಾಂಕ ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದೆ. ಆನೆ ದಾಳಿಯಿಂದ ತಂದೆ ಸಾವನ್ನಪ್ಪಿದ್ದರೆ. ಆದರೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ಫೋಸಿಸ್ ಲೇಆಫ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರದಿಂದ … Continue reading ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು