Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಚಾಮರಾಜನಗರ ಬಳಿ ಲಘು ವಿಮಾನ ಪತನ

0

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಭೋಗಪುರದ ಬಳಿ ವಿಮಾನವೊಂದು ಪತನವಾಗಿದೆ.

ತಾಲೂಕಿನ ಎಚ್ ಮೂಕಳ್ಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಲಘು ವಿಮಾನ ಪತನವಾಗಿದೆ. ಪ್ಯಾರಾಚೂಟ್ ಬಳಸಿ ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೂ ಹಿಜಾಬ್ ಕಡ್ಡಾಯ.!

ಗ್ರಾಮಸ್ಥರು ಅಪಾರ ಸಂಖ್ಯೆಅಲ್ಲಿ ನೆರೆದಿದ್ದು, ವಿಮಾನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Leave A Reply

Your email address will not be published.