ಚಿಕ್ಕಮಗಳೂರು: ಹಣವಿಲ್ಲದಿದ್ದರೂ ದೇವರಿಗೆ ಕಟ್ಟಿದ ಹರಕೆ ತಿಳಿಸಬೇಕೆಂಬ ಭಕ್ತಿಯಿಂದ ಜೆರಾಕ್ಸ್ ನೋಟನ್ನೇ ದೇವರ ಹುಂಡಿಗೆ ಹಾಕಿರುವ ವಿಚಿತ್ರ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕಳಸೇಶ್ವರ ದೇವಾಲಯದ ಹುಂಡಿಗೆ ಭಕ್ತ ನೋರ್ವ 2000 ಮುಖಬೆಲೆಯ ಜೆರಾಕ್ಸ್ ನೋಟನ್ನೇ ಹುಂಡಿಗೆ ಹಾಕಿ ತನ್ನ ಭಕ್ತಿ ಮೆರೆದಿದ್ದಾನೆ. ದೇವರು ಜೆರಾಕ್ಸ್ ನೋಟೋ, ಅಸಲಿ ನೋಟಿನ ತಲೆಗೆ ಹೊಡೆದಂತೆ ಹುಂಡಿಯಲ್ಲಿ ನೋಟು ಪತ್ತೆಯಾಗಿದ್ದು, ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದೆ. ದೇವಾಲಯದ ಹುಂಡಿ ಇಣಿಕ ಕಾರ್ಯದ ವೇಳೆ ಈ ನೋಟ್ ಪತ್ತೆಯಾಗಿದ್ದು ಈ ಜೆರಾಕ್ಸ್ ನೋಟನ್ನು ಆಡಳಿತ ಮಂಡಳಿ ಸದಸ್ಯರು ಹರಿದು ಬಿಸಾಕಿದ್ದಾರೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್