ಸರ್ಗುಜಾ: ಉತ್ತರ ಭಾರದತ ಹಲವು ರಾಜ್ಯಗಳಲ್ಲಿ ಭೂಕಂಪನಗಳ ಬಗ್ಗೆ ಇತ್ತೀಚೆಗೆ ವರದಿ ಆಗುತ್ತಲಿವೆ. ಅದರಂತೆ ಈಗ ಛತ್ತೀಸ್ಗಡದಲ್ಲೂ ಭೂಕಂಪ ಆಗಿರುವ ಬಗ್ಗೆ ವರದಿಯಾಗಿದೆ. ಛತ್ತೀಸ್ಗಢದ ಸುರ್ಗುಜಾ(Surguja)ದಲ್ಲಿ ಸೋಮವಾರ ಸಂಜೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ 3.8ರಷ್ಟು ತೀವ್ರತೆ ದಾಕಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು (National Center for Seismology) ಮಾಹಿತಿ ನೀಡಿದೆ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ