ನವದೆಹಲಿ: 2021 ಮತ್ತು 2022 ರಲ್ಲಿ ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಪುಲ್ವಾಮಾ, ಅವಂತಿಪೋರಾ, ಅನಂತನಾಗ್, ಶೋಪಿಯಾನ್, ಪೂಂಚ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಇಂದು ಶೋಧ ನಡೆಸಲಾಗಿದೆ. ಎರಡು ಪ್ರಕರಣಗಳಲ್ಲಿ ಒಂದನ್ನು ಎನ್ಐಎ ದೆಹಲಿ ಶಾಖೆಯು 2021 ರಲ್ಲಿ ದಾಖಲಿಸಿದ್ದು, ಇನ್ನೊಂದನ್ನು 2022 ರಲ್ಲಿ ಭಯೋತ್ಪಾದನಾ ವಿರೋಧಿ ಏಜೆನ್ಸಿಯ ಜಮ್ಮು ಶಾಖೆ ದಾಖಲಿಸಿದೆ. ಇಂದು ಶನಿವಾರ ಮುಂಜಾನೆಯಿಂದ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ನಿಕಟ ಸಮನ್ವಯದಲ್ಲಿ ಈ ಶೋಧಗಳನ್ನು ನಡೆಸಲಾಗುತ್ತಿದೆ. ಶ್ರೀನಗರ, ಪುಲ್ವಾಮಾ, ಅವಂತಿಪೋರಾ, ಅನಂತನಾಗ್, ಶೋಪಿಯಾನ್, ಪೂಂಛ್ ಮತ್ತು ಕುಪ್ವಾರದ ಏಳು ಜಿಲ್ಲೆಗಳಲ್ಲಿ ಆರ್ಸಿ 3/21/ಎನ್ಐಎ/ಡಿಎಲ್ಐ ಮತ್ತು ಆರ್ಸಿ 5/22/ಎನ್ಐಎ/ಜೆಎಂಯುನಲ್ಲಿ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
[vc_row][vc_column]
BREAKING NEWS
- ‘ಕಟೀಲ್, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಕರೆಂಟ್ ಫ್ರೀ’ ಎಂದ ಕಾಂಗ್ರೆಸ್!
- 2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಕ- ಯುವತಿಯರಿಗೆ ‘ಯುವನಿಧಿ’ ಭಾಗ್ಯ ಜಾರಿ ಮಾಡಿದ ಸಿದ್ದು ಸರ್ಕಾರ
- ಮಂಗಳೂರು: ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆ
- ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ? ಬೇಕಾದ ದಾಖಲೆಗಳೇನು? ಕೊನೆ ದಿನಾಂಕದ ಮಾಹಿತಿ
- ಉಚಿತ ಬಸ್ ಯೋಜನೆ – ಜೂನ್ 11 ರಿಂದ ಉಚಿತ ಬಸ್ ಪ್ರಯಾಣ
- ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ
- ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್ ನಿಂದ ಜೈಲಿನಲ್ಲಿ ದಾಂಧಲೆ..!
- ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಐದೂ ಗ್ಯಾರಂಟಿ ಜಾರಿ: ಷರತ್ತು ಅನ್ವಯ- ಸಿಎಂ
- ಕಡಬ: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು
- ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ತಡೆಯಾಜ್ಞೆ ವಿಸ್ತರಣೆ