Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜಮ್ಮು–ಕಾಶ್ಮೀರ: ಉರಿ ಸೆಕ್ಟರ್‌ನಲ್ಲಿ ಉಗ್ರರ ಎನ್ ಕೌಂಟರ್

0

ಶ್ರೀನಗರ:ಜಮ್ಮು–ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಾರತೀಯ ಸೇನಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಎನ್ ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುತ್ತೂರು: ಎಂಪಿ ಫಾರ್ ಪುತ್ತಿಲ ! | ಪುತ್ತಿಲ ಅಭಿಮಾನಿಗಳಿಂದ ಪೋಸ್ಟ್

ಎನ್‌ಕೌಂಟರ್ ನಡೆದಿರುವ ಬಗ್ಗೆ ಟ್ವೀಟ್‌ ಮಾಡಿರುವ ಕಾಶ್ಮೀರ ಝೋನ್ ಪೊಲೀಸರು, ಅನಂತ್‌ನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.  ಜಮ್ಮು – ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತ್ತು. ಭಾರತೀಯ ಸೇನಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು  ಸೇನಾ ಮೂಲಗಳು ತಿಳಿಸಿದೆ.

Leave A Reply

Your email address will not be published.