Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಜಮ್ಮು ಕಾಶ್ಮೀರ: ರಸ್ತೆ ಅಪಘಾತ – ಏಳು ಮಂದಿ ಮೃತ್ಯು, ಓರ್ವ ಗಂಭೀರ ಗಾಯ

0

ಶ್ರೀನಗರ: ಪಾಕಲ್ ದುಲ್ ಪ್ರಾಜೆಕ್ಟ್‌ನ ಕ್ರೂಸರ್ ವಾಹನವು ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಂಗದೂರು ಅಣೆಕಟ್ಟು ಸಮೀಪ ಬುಧವಾರ ನಡೆದಿದೆ.

ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ, ಓರ್ವ ಗಂಭೀರ ಗಾಯಗೊಂಡಿದ್ದು, ಗಾಯಾಳನ್ನು ಕಿಶ್ತ್ವಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕಿಶ್ತ್ವಾರ್ ಉಪ ಆಯುಕ್ತ ಡಾ.ದೇವಾಂಶ್ ಯಾದವ್ ತಿಳಿಸಿದ್ದಾರೆ.

BREAKING NEWS: ನೂತನ ಸ್ಪೀಕರ್‌ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ

ಇನ್ನು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಸ್ತೆ ಅಪಘಾತದ ಬಗ್ಗೆ ಡಿಸಿ ಯಾದವ್ ಅವರೊಂದಿಗೆ ಮಾತನಾಡಿದರು.

Leave A Reply

Your email address will not be published.