ಪ್ರಧಾನಿ ಮೋದಿಯವರ ಜಾಗತಿಕ ನಾಯಕತ್ವಕ್ಕಾಗಿ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿಯನ್ನು ನೀಡಲಾಯಿತು. ಪ್ರಧಾನಿ ಮೋದಿ ಅವರು ತಮ್ಮ ಫಿಜಿ ಕೌಂಟರ್ ಸಿಟಿವೇನಿ ರಬುಕಾ ಅವರಿಂದ ಪದಕವನ್ನು ಸ್ವೀಕರಿಸಿದರು. ಜಪಾನ್ನ ಹಿರೋಷಿಮಾದಲ್ಲಿ ನಡೆದ ಗ್ರೂಪ್ ಆಫ್ ಸೆವೆನ್ (ಜಿ7) ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಪಪುವಾ ನ್ಯೂ ಗಿನಿಯಾಗೆ ಭೇಟಿ ನೀಡಿದ್ದಾರೆ. ಪೋರ್ಟ್ ಮೊರೆಸ್ಬಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಆತ್ಮೀಯವಾಗಿ ಸ್ವಾಗತಿಸಿದರು. ಅಚ್ಚರಿ ಎಂಬಂತೆ, ಜೇಮ್ಸ್ ಮರಾಪೆ ಪ್ರಧಾನಿ ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫಿಜಿಯ ಅತ್ಯುನ್ನತ ಗೌರವವನ್ನು ನೀಡಲಾಗಿದೆ.
[vc_row][vc_column]
BREAKING NEWS
- ಮುರುಘಾ ಶರಣರ ಕೈಗೆ ಬಂತು ಮಠದ ಅಧಿಕಾರ.!
- ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು ಅರೆಸ್ಟ್
- ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
- ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ
- ‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ
- ಲಾರಿ – ಟಾಟಾ ಏಸ್ ನಡುವೆ ಭೀಕರ ಅಪಘಾತ-ನಾಲ್ವರು ಸಾವು
- ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ
- ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ
- ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?
- ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋಗಿದ್ಯಾ..? ಡೂಪ್ಲಿಕೇಟ್ ಕಾರ್ಡ್ ಪಡೆಯಲು ಹೀಗೆ ಮಾಡಿ