ರಾಯಚೂರು : ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದಿದ್ದು, ಆ ಹಾಲನ್ನ ಸೇವಿಸಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಇಡಪನೂರು ಗ್ರಾಮದಲ್ಲಿ ಜರುಗಿದೆ. ರಾಯಚೂರು ತಾಲೂಕಿನ ಎಡುಪನೂರು ಗ್ರಾಮದಲ್ಲಿ ಶುಕ್ರವಾರ ಘಟನೆ ಜರುಗಿದೆ. ಇಡಕನೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೆಳಗ್ಗೆ 10 ಗಂಟೆಗೆ ನೀಡಿದ ಹಾಲಿನಲ್ಲಿ ಜಿರಳೆ ಬಿದ್ದಿದ್ದು ಅದೇ ಹಾಲನ್ನ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿದ್ದು. ಇಡುಪನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹಾಲಿನಲ್ಲಿ ಜಿರಳೆ ಇರುವ ವಿಷಯ ತಿಳಿದು ಭಯಗೊಂಡ ವಿದ್ಯಾರ್ಥಿಗಳನ್ನು ಮುಂಜಾಗ್ರತ ಕ್ರಮವಾಗಿ ಚಿಕಿತ್ಸೆ ನೀಡಲಾಗಿದೆ. ತಲಮಾರಿ ಗ್ರಾಮದ ಪ್ರೌಢಶಾಲೆಯ ಸಿಬ್ಬಂದಿಗಳ ನಿರ್ಲಕ್ಷದಿಂದ ಹಾಲಿನಲ್ಲಿ ಜಿರಳೆಗಳು ಸಿಕ್ಕಿವೆ. ಪ್ಯಾಕಿಂಗ್ ಮಾಡಲಾಗಿರುವ ಹಾಲಿನ ಪುಡಿಯಲ್ಲಿ ಜಿರಳೆ ಬಂದಿದ್ಯೋ ಅಥವಾ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪಾತ್ರೆಯಲ್ಲಿ ಇತ್ತು ಎಂಬ ಬಗ್ಗೆ ಪಾಲಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ರಾಹುಲ್ ತುಕಾರಾಂ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
[vc_row][vc_column]
BREAKING NEWS
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!
- ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು!
- ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಮೌನ ಮುರಿದ ನಟ ದರ್ಶನ್