ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ.
ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ – ಆಸ್ಪತ್ರೆಗೆ ದಾಖಲು
ವಿಧಾನ ಸಭಾ ಸೋಲಿನ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ಸಲ್ಲಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ಆತ್ಮಾವಲೋಕನ ಸಭೆಗೂ ಮುನ್ನ ಅವರು ಪಕ್ಷದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.