ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ

ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ. ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!! ತನಿಖೆ ವೇಳೆ ಪೊಲೀಸರಿಗೆ ಕಾದಿತ್ತು ಅಚ್ಚರಿ! ಈ ಕುರಿತ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು … Continue reading ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ