Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಡಿಇಎಲ್‍ಇಡಿ ದಾಖಲಾತಿಗೆ ಅರ್ಜಿ ಆಹ್ವಾನ

0

 

    ದಾವಣಗೆರೆ; ಪ್ರಥಮ ವರ್ಷದ  ಡಿಇಎಲ್‍ಇಡಿ. ದಾಖಲಾತಿ ಪಡೆಯಲು ಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ವೆಬ್‍ಸೈಟ್   ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‍ಲೋನ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಡಯಟ್, ದಾವಣಗೆರೆ ಇಲ್ಲಿ  ನಿಗದಿತ ದಿನಾಂಕದೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‍ಸೈಟ್  ಅಥವಾ ದೂ.ಸಂ: 9164489972, 8867932439, 9844401092, 08192 231156, ಸಂಪರ್ಕಿಸಲು ಡಯಟ್ ಪ್ರಾಚಾರ್ಯರಾದ ಗೀತ ತಿಳಿಸಿದ್ದಾರೆ.

Leave A Reply

Your email address will not be published.