ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕನಪುರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಬೆಂಗಳೂರಿನ ತಮ್ಮ ನಿವಾಸದ ಹೊರಗೆ ಜಮಾಯಿಸಿದ ಪಕ್ಷದ ಕಾರ್ಯಕರ್ತರನ್ನು ಕೈ ಬೀಸಿ ಸ್ವಾಗತಿಸಿದರು. ಕರ್ನಾಟಕ ಚುನಾವಣಾ ಫಲಿತಾಂಶಗಳಲ್ಲಿ ಪಕ್ಷವು ಬಿಜೆಪಿಗಿಂತ ಮುಂದಿದೆ. ಡಿಕೆಶಿ ನಿವಾಸದ ಎದುರು ತಂಡೋಪ ತಂಡವಾಗಿ ಆಗಮಿಸಿದ ಕಾರ್ಯಕರ್ತರು ಸಿಹಿ ಹಂಚಿ, ಕುಣಿದು ಕುಪ್ಪಳಿಸಿದ್ದಾರೆ.
[vc_row][vc_column]
BREAKING NEWS
- ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಇಡಬಾರದೆಂದು ಹೇಳಿಲ್ಲ -ಗೃಹ ಸಚಿವರ ಸ್ಪಷ್ಟನೆ
- ಶಾಸನ ಸಭೆಯ ಗೌರವ ಕಾಪಾಡಿ ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
- ಸಾಲಗಾರರಿಗೆ ಸಂತಸ ಸುದ್ದಿಯನ್ನು ನೀಡಿದ ಆರ್ಬಿಐ : ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧಾರ
- ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿ ಸಲ್ಲಿಸೋದು ಹೇಗೆ?
- ಬಿಜೆಪಿ ಕೋರ್ ಕಮಿಟಿ ಸಭೆ ಧಿಡೀರ್ ರದ್ದು
- ಭಾರತಕ್ಕೆ ಕಾದಿದೆ ಒಂದು ಗಂಡಾಂತರ.! – ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ
- ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!
- ಕೇರಳಕ್ಕೆ ಮುಂಗಾರು ಆಗಮನ -ಮಳೆ ಆರಂಭ
- ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ :31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ
- ಒಡಿಶಾದಲ್ಲಿ ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು – 6 ಮಂದಿ ಮೃತ್ಯು