ನವದೆಹಲಿ: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್ ಅವರು ಸ್ಪರ್ಧೆಯ ಹೊರಗೆ ಡೋಪ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ನಾಲ್ಕು ವರ್ಷಗಳ ನಿಷೇಧಕ್ಕೆ ಒಳಗಾಗಿದ್ದಾರೆ. ಡಿಸೆಂಬರ್ 2022ರಲ್ಲಿ NADA ನಡೆಸಿದ ಆಯ್ದ ಆಂಡ್ರೊಜೆನ್ ರಿಸೆಪ್ಟರ್ ಮಾಡ್ಯುಲೇಟರ್ಗಳಿಗಾಗಿ (SARMs) ಸ್ಪರ್ಧಾತ್ಮಕವಲ್ಲದ ಎರಡು ಡೋಪ್ ಪರೀಕ್ಷೆಗಳಲ್ಲಿ ದ್ಯುತಿ ಚಂದ್ ವಿಫಲರಾಗಿದ್ದಾರೆ. ಪರಿಣಾಮ ದ್ಯುತಿ ಚಂದ್ ನಿಷೇಧವು ಜನವರಿ 3, 2023 ರಿಂದ ಪ್ರಾರಂಭವಾಗುತ್ತದೆ. ಜೊತೆಗೆ ಡಿಸೆಂಬರ್ 5, 2022 ರಿಂದ ಇವರ ಎಲ್ಲಾ ಸ್ಪರ್ಧಾತ್ಮಕ ಫಲಿತಾಂಶಗಳನ್ನು ಅನರ್ಹಗೊಳಿಸಲಾಗುತ್ತದೆ. ಟೈಮ್ಸ್ನ ವರದಿಯ ಪ್ರಕಾರ ದ್ಯತಿ ಪಡೆದುಕೊಂಡಿರುವ ಎಲ್ಲ ಪದಕಗಳು, ಅಂಕಗಳು ಮತ್ತು ಬಹುಮಾನಗಳನ್ನು ಕಳೆದುಕೊಳ್ಳುತ್ತಾರೆ. 2021ರ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ 4ರ ಸಮಯದಲ್ಲಿ 11.17 ಸೆಕೆಂಡ್ಗಳಲ್ಲಿ 100 ಮೀ ಓಡಿ ದ್ಯುತಿ ನೂತನ ದಾಖಲೆ ನಿರ್ಮಿಸಿದ್ದರು.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್